ದಾವಣಗೆರೆ, ಫೆ. 17 – ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ಆಯ್ಕೆಯಾಗಿರುವ ವರುಣ್ ಬೆಣ್ಣೆಹಳ್ಳಿ ಅವರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ, ಗೌರವಿಸಿದರು. ವರುಣ್, ನಗರಸಭೆ ಮಾಜಿ ಅಧ್ಯಕ್ಷರಾಗಿದ್ದ ದಿ|| ಶ್ರೀಮತಿ ಲಲಿತಮ್ಮ ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡ ಬೆಣ್ಣೆಹಳ್ಳಿ ತಿಪ್ಪೇಸ್ವಾಮಿ ದಂಪತಿ ಪುತ್ರ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವರುಣ್
