ಭರಮಸಾಗರ, ಫೆ. 17- ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ಭರಮಸಾಗರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಜಿ. ಚೆನ್ನಪ್ಪ ಪದವಿಪೂರ್ವ ಕಾಲೇಜು ಆನಗೋಡಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಷೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಷೆಟಲ್ ಬ್ಯಾಡ್ಮಿಂಟನ್ : ಆನಗೋಡಿನ ವಿದ್ಯಾರ್ಥಿಗಳಿಗೆ ಬಹುಮಾನ
