ಶಾಸಕ ಬಿ.ಪಿ.ಹರೀಶ್ ಪ್ರಯಾಗರಾಜ್‌ನಲ್ಲಿ ಪುಣ್ಯಸ್ನಾನ

ಶಾಸಕ ಬಿ.ಪಿ.ಹರೀಶ್ ಪ್ರಯಾಗರಾಜ್‌ನಲ್ಲಿ ಪುಣ್ಯಸ್ನಾನ

ಹರಿಹರ, ಫೆ,17- ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ 144 ವರ್ಷಕ್ಕೊಮ್ಮೆ ನಡೆಯುತ್ತಿರುವ ಕುಂಭ ಮೇಳದಲ್ಲಿ ಗಂಗಾ, ಯಮುನಾ, ಸರಸ್ವತಿ ಮೂರು ನದಿಗಳು ಒಂದಾಗಿರುವ ತ್ರಿವೇಣಿ ಸಂಗಮದಲ್ಲಿ ಶಾಸಕ ಬಿ.ಪಿ. ಹರೀಶ್ ಅವರು ತಮ್ಮ ಆತ್ಮೀಯರೊಂದಿಗೆ ಪುಣ್ಯ ಸ್ನಾನ ಮಾಡುವ ಮೂಲಕ ಭಕ್ತಿಯನ್ನು ಸಮರ್ಪಿಸಿ, ಅಘೋರಿ ಬಾಬಾರವರು ಮತ್ತು ಋಷಿಮುನಿಗಳ ಆಶೀರ್ವಾದ ಪಡೆದುಕೊಂಡರು.

error: Content is protected !!