ದಾವಣಗೆರೆ, ಜ. 19- ನಗರದ ಅಶ್ವತ್ಥಪುರ ದೇಶಸ್ಥ ಬ್ರಾಹ್ಮಣ ಸಮಾಜದ 12ನೇ ವರ್ಷದ ವಾರ್ಷಿಕೋತ್ಸವ `ಚೈತನ್ಯ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ 100 ಬಾರಿ ರಕ್ತದಾನವನ್ನು ಮಾಡಿ ಸಮಾಜಮುಖಿ ಕೆಲಸಗಳು ಮಾಡುತ್ತಿರುವ ಸಂಸ್ಥೆಯ ಸಹ ಕಾರ್ಯದರ್ಶಿ ಅನಿಲ್ ಬಾರೆಂಗಳ್ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ರಕ್ತದಾನಿ ಅನಿಲ್ ಬಾರೆಂಗಳ್‌ಗೆ ಸನ್ಮಾನ
