ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ

ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ

ದಾವಣಗೆರೆ, ಫೆ.18- ನಿಟ್ಟುವಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಸಮಾರೋಪದ ನಿಮಿತ್ತ ಶಾಲೆಯ ಮಕ್ಕಳಿಗೆ  ಈಚೆಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದೇ ವೇಳೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಎಸ್. ಪ್ರಮುತೇಶ್, ಸುರೇಶ್‌, ಹಿರಿಯ ಮೋಟಾರ್ ವಾಹನ ನಿರೀಕ್ಷಕ ಸಿ. ಸುನೀಲ್, ಆರ್.ಟಿ.ಓ ಕಚೇರಿಯ ರಮೇಶ್ ಕುಮಾರ್, ಅಧೀಕ್ಷಕ ಶಶಿಧರ್, ಎಸ್.ಡಿ.ಎಂ.ಸಿ ಸದಸ್ಯ ವೆಂಕಟೇಶ್ ಇದ್ದರು.

error: Content is protected !!