ದಾವಣಗೆರೆ,ಫೆ.24- ನಗರದ ಅಶೋಕ ಚಿತ್ರಮಂದಿರದ ಬಳಿ ಇರುವ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 26ರ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಸ್ವಾಮಿಗೆ
ವಿಶೇಷ ಹೂವಿನ ಅಲಂಕಾರ ರುದ್ರಾಭಿಷೇಕ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
February 25, 2025