ದಾವಣಗೆರೆ ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಲಯನ್ಸ್ ಮಾಜಿ ರಾಜ್ಯಪಾಲರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವು ಲಯನ್ಸ್ ಭವನದಲ್ಲಿ ಇಂದು ಸಂಜೆ 7.45ಕ್ಕೆ ನಡೆಯಲಿದೆ. ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಿ ಉಳುವಯ್ಯ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯದರ್ಶಿ ಅಜಯ್ ನಾರಾಯಣ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಲಯನ್ಸ್ ಮಾಜಿ ರಾಜ್ಯಪಾಲರಿಗೆ ಗೌರವಾರ್ಪಣೆ
