ತರಳಬಾಳು ಹುಣ್ಣಿಮೆ : ಯಶಸ್ವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದಿಸಲು ಇಂದು ಸಭೆ

ತರಳಬಾಳು ಹುಣ್ಣಿಮೆ : ಯಶಸ್ವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದಿಸಲು ಇಂದು ಸಭೆ

ಭರಮಸಾಗರದಲ್ಲಿ ಈಚೆಗೆ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಸಮಿತಿ ಮತ್ತು ಕಾರ್ಯಕರ್ತರನ್ನು ಅಭಿನಂದಿಸಲು  ಇಂದು ಬೆಳಿಗ್ಗೆ 11ಕ್ಕೆ ಭರಮಸಾಗರದ ನಿರಂಜನಮೂರ್ತಿಯವರ ಕಲ್ಯಾಣ ಮಂಟಪದಲ್ಲಿ ಶ್ರೀ ಜಗದ್ಗುರುಗಳವರ ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಗಿದೆ  ಎಂದು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಕಾರ್ಯದರ್ಶಿಗಳು   ತಿಳಿಸಿದ್ದಾರೆ.

error: Content is protected !!