ದಾವಣಗೆರೆ ತಾಲ್ಲೂಕು ಶ್ರೀ ಕ್ಷೇತ್ರ ಕಡ್ಲೇಬಾಳು ಗ್ರಾಮದ ಶ್ರೀ ನಾಗ ಸುಬ್ರಹ್ಮಣ್ಯೇಶ್ವರ ದೇವಾಲಯದ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ನಡೆಯಲಿದೆ.
ಇಂದು ಪ್ರಾತಃ ಕಾಲ ಶ್ರೀ ನಾಗ ಸುಬ್ರಹ್ಮಣ್ಯೇಶ್ವರ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ, ಹೋಮ, ಸಾಮೂಹಿಕ ಆಶ್ಲೇಷ ಬಲಿಪೂಜೆ, ರಥೋತ್ಸವ, ತೀರ್ಥ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಏರ್ಪಾಡಾಗಿವೆ.