ಕರಿಬಸವೇಶ್ವರ ಗದ್ದುಗೆಗೆ ವಿಶೇಷ ಪೂಜೆ

ಕರಿಬಸವೇಶ್ವರ ಗದ್ದುಗೆಗೆ ವಿಶೇಷ ಪೂಜೆ

ದಾವಣಗೆರೆ, ಮಾ.5- ಉಕ್ಕಡಗಾತ್ರಿಯ ಪವಾಡ ಪುರುಷ ಶ್ರೀ ಕರಿಬಸವೇಶ್ವರ ಜಾತ್ರೆಯ ನಿಮಿತ್ತ ನಗರದ ಬೂದಾಳ್‌ ರಸ್ತೆಯಲ್ಲಿರುವ ಶ್ರೀ ಕರಿಬಸವೇಶ್ವರ ಗದ್ದುಗೆಗೆ ಗಂಗಾ ಪೂಜೆ ಮತ್ತು ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.

error: Content is protected !!