ಮಾದಿಗ ದಂಡೋರದಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಮಾದಿಗ ದಂಡೋರದಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಬೆಂಗಳೂರು, ಮಾ. 5 –  ಮಾದಿಗ ಮತ್ತು ಮಾದಿಗ ಸಂಬಂಧಿತ ಉಪಜಾತಿಗಳಿಗೆ ಶೇ. 6 ಒಳಮೀಸಲಾತಿ ಯನ್ನು ತಕ್ಷಣ ಜಾರಿ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರ ಪಡಿಸಿ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದು, ದಾವಣಗೆರೆಯ ಮುಖಂಡ ಆಲೂರು ನಿಂಗರಾಜ್‌ ಸೇರಿದಂತೆ ಅನೇಕರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

error: Content is protected !!