ಜಗಳೂರು ತಾಲ್ಲೂಕಿನ ಕೊಡದ ಗುಡ್ಡದ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಇದೇ ದಿನಾಂಕ 15 ರ ಶನಿವಾರ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ಅಗ್ನಿಕುಂಡ ಮತ್ತು ಸಾಯಂಕಾಲ 4.30ಕ್ಕೆ ರಥೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಮಹಾಗಣಾರಾಧನೆ, ನಾಳೆ ಗುರುವಾರ ಗಜ ವಾಹನೋತ್ಸವ, ದಿನಾಂಕ 14ರ ಶುಕ್ರವಾರ ವೃಷಭ ವಾಹನೋತ್ಸವ, ದಿನಾಂಕ 17ರ ಸೋಮವಾರ ಮುಂಜಾನೆ 6 ಗಂಟೆಗೆ ಓಕಳಿ ನಡೆಯಲಿದೆ.
15ರಂದು ಕೊಡದಗುಡ್ಡದ ಶ್ರೀ ವೀರಭದ್ರಸ್ವಾಮಿ ರಥೋತ್ಸವ
