ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಎಸ್ಸೆಸ್‌ಗೆ ಆಹ್ವಾನ ನೀಡಿದ ಶ್ರೀಗಳು

ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಎಸ್ಸೆಸ್‌ಗೆ ಆಹ್ವಾನ ನೀಡಿದ ಶ್ರೀಗಳು

ದಾವಣಗೆರೆ, ಮಾ. 18 – ಕೊಟ್ಟೂರಿನ ಶ್ರೀ ಡೋಣೂರು ಚಾನುಕೋಟಿ ಮಠದಲ್ಲಿ ನಾಡಿದ್ದು ದಿನಾಂಕ 20ರಿಂದ ಏರ್ಪಡಿಸಿರುವ ಶ್ರೀ ಆದಿ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಶ್ರೀ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳವರ ಷಷ್ಠಿ ಸಂಭ್ರಮದ ಕಾರ್ಯಕ್ರಮಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮಠದ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

error: Content is protected !!