ಮಲೇಬೆನ್ನೂರು ಪುರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದ್ದು, 19ನೇ ವಾರ್ಡಿನ ಕಾಂಗ್ರೆಸ್ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮಿ ಕೆ.ಪಿ.ಗಂಗಾಧರ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಶ್ರೀಮತಿ ನಪ್ಸಿಯಾ ಬಾನು ಚಮನ್ ಷಾ ಅವರ ರಾಜೀನಾಮೆಯಿಂದಾಗಿ ಉಪಾಧ್ಯಕ್ಷ ಸ್ಥಾನವಾಗಿದೆ. ಒಟ್ಟು 23 ಸದಸ್ಯರ ಪೈಕಿ 17 ಕಾಂಗ್ರೆಸ್, 3 ಬಿಜೆಪಿ ಮತ್ತು 3 ಜೆಡಿಎಸ್ ಸದಸ್ಯರಿದ್ದಾರೆ.
ಮಲೇಬೆನ್ನೂರು : ಇಂದು ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
