ದಾವಣಗೆರೆ, ಮಾ.20- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಮಹಿಳಾ ವಿಭಾಗದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಡೆದ `ದಾವಣಗೆರೆ ಗೃಹಿಣಿ ಸ್ಪರ್ಧೆಯಲ್ಲಿ ಕವಿತಾ ಚೇತನ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಸುಮಾ ಏಕಾಂತಪ್ಪ ಅವರು ದ್ವಿತೀಯ ಸ್ಥಾನ ಮತ್ತು ಸುಮಾ ಕೊಟ್ರೇಶ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಮಹಿಳಾ ವಿಭಾಗದ ಸಂಸ್ಥೆಯ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ ತಿಳಿಸಿದ್ದಾರೆ.