ದಾವಣಗೆರೆ, ಮಾ.20- ಜಿಲ್ಲಾ ವಕೀಲರ ಸಂಘದಿಂದ ವಕೀಲರ ಸಹಕಾರ ದೊಂದಿಗೆ ಬೇಸಿಗೆ ಪ್ರಯುಕ್ತ ಮಜ್ಜಿಗೆ ವಿತರಣೆಯು ನಿನ್ನೆ ಪ್ರಾರಂಭವಾಯಿತು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್, ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಮತ್ತು ಇತರರು ಉಪಸ್ಥಿತರಿದ್ದರು.
ಜಿಲ್ಲಾ ವಕೀಲರ ಸಂಘದಿಂದ ಮಜ್ಜಿಗೆ ವಿತರಣೆ ಕಾರ್ಯ ಆರಂಭ
