ಮಲೇಬೆನ್ನೂರು, ಮಾ.21- ಹರಿಹರ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಿಆರ್‌ಪಿ ಕೆ.ಜಿ. ನಂಜುಂಡಪ್ಪ ಮತ್ತು ಉಪಾಧ್ಯಕ್ಷರಾಗಿ ಮಲೇಬೆನ್ನೂರಿನ ಲಯನ್ಸ್ ಶಾಲೆಯ ದೈಹಿಕ ಶಿಕ್ಷಕ ಎ.ಸಿ.ಹನುಮಗೌಡ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಿಹರ ತಾ. ಶಿಕ್ಷಕರ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ
