ಚೇತನಾ ಶಿವಕುಮಾರ್‌ಗೆ ಪ್ರಶಸ್ತಿ

ಚೇತನಾ ಶಿವಕುಮಾರ್‌ಗೆ ಪ್ರಶಸ್ತಿ

ದಾವಣಗೆರೆ, ಮಾ. 21 – ನಗರದ ಪ್ರೇರಣ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ಶ್ರೀಮತಿ ಚೇತನಾ ಶಿವಕುಮಾರ್ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ರಂಗಮಂದಿರದಲ್ಲಿ ಇದೇ ದಿನಾಂಕ 24 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಸರ್ವೇಜನಾ ಆರ್ಟ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೆಂಗಲ್ ಹನುಮಂತಯ್ಯ  ಸದ್ಭಾವನಾ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಿದ್ದಾರೆ.

error: Content is protected !!