ನಬಾರ್ಡ್ ಸಹಯೋಗದಲ್ಲಿ ತರಬೇತಿ ಶಿಬಿರ

ದಾವಣಗೆರೆ,ಮೇ.5-  ನಗರದ ಐಸಿಎಆರ್‌–ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಬ್ಲಿಕ್‌ ಅಫೇರ್‌ ಫೌಂಡೇಶನ್‌ ಬೆಂಗಳೂರು ಸಂಸ್ಥೆಯು ನಬಾರ್ಡ್‌ ಸಂಸ್ಥೆಯ ಸಹಯೋಗದಲ್ಲಿ ಮೊಬೈಲ್ ಆಧಾರಿತ ಅಪ್ಲಿಕೇಶನ್‌ಗಳು, ನಾವೀನ್ಯತೆಗಳು,  ಸ್ಮಾರ್ಟ್ ಕೃಷಿ ಪದ್ದತಿ ಮತ್ತು ಅಸ್ತಿತ್ವದಲ್ಲಿರುವ ಪರಿವರ್ತಕ ಕೃಷಿ ತಂತ್ರಜ್ಞಾನ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

error: Content is protected !!