ಹರಿಹರ, ಜ.3- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಶಾಸಕ ಎಸ್.ರಾಮಪ್ಪ ಅವರು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಹೆಚ್ಚಿನ ಅನುದಾನ ಮಂಜೂರು ಮಾಡುವ ಕುರಿತು ಹಾಗೂ ಮುಂಬರುವ ಬಜೆಟ್ನಲ್ಲಿ ಹರಿಹರ ತಾಲ್ಲೂಕಿಗೆ ಒತ್ತು ನೀಡುವುದರೊಂದಿಗೆ ಅಧಿಕ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.
February 24, 2025