ರಾಣೇಬೆನ್ನೂರು, ಮಾ.2- ರಷ್ಯಾ – ಉಕ್ರೇನ್ ಸಂಘರ್ಷದಲ್ಲಿ ಬಲಿಯಾದ ತಾಲ್ಲೂಕಿನ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರ ಮನೆಗೆ ಸಾಂತ್ವನ ಹೇಳಲು ಬಂದ ಮಾಜಿ ಸಚಿವ ಬಸವರಾಜ ಶಿವಣ್ಣನವರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕೋಳಿವಾಡ ಅವರು ನವೀನ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.
January 6, 2025