ದಾವಣಗೆರೆ: ಬರುವ ದುರ್ಗಾಂಬಿಕ ಜಾತ್ರೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಹಾಗೂ ಮುಂಜಾಗ್ರತಾ ಕ್ರಮವಾಗಿ ಹದ್ದಿನ ಕಣ್ಣಿಡುವ ಸಲುವಾಗಿ ಬಳಸುವ ಡ್ರೋಣ್ ಕ್ಯಾಮರಾವನ್ನು ನಗರದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಹತ್ತಿರ ನಗರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ಅವರು ಪರೀಕ್ಷಿಸಿದರು. ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.
February 23, 2025