ಬಿಜೆಪಿಯಿಂದ ವಿಶ್ವ ಮಹಿಳಾ ದಿನಾಚರಣೆ

ದಾವಣಗೆರೆ, ಮಾ.11- ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಜುಳ ಮಹೇಶ್ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ರಾಜ್ಯ ಕಾರ್ಯದರ್ಶಿ ಸುಧಾ ಜಯರುದ್ರೇಶ್, ಮೇಯರ್ ಜಯಮ್ಮ ಗೋಪಿನಾಯ್ಕ, ಉಪ ಮೇಯರ್ ಗಾಯತ್ರಿಬಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ವೀಣಾ ನಂಜಪ್ಪ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪ ವಾಲಿ, ಭಾಗ್ಯ ಪಿಸಾಳೆ ಮತ್ತು ಇತರರು ಹಾಜರಿದ್ದರು.

error: Content is protected !!