ದಾವಣಗೆರೆ, ಮಾ. 11- ಮಾಗನೂರು ಬಸಪ್ಪ ಪಿ.ಯು ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಆಚರಿಸಲಾ ಯಿತು. ಕಾಲೇಜಿನ ಎಲ್ಲಾ ಮಹಿಳಾ ಉಪನ್ಯಾಸಕರು ಹಾಗೂ ಮಹಿಳಾ ಸಿಬ್ಬಂದಿ ವರ್ಗದವರಿಗೆ, ವಿದ್ಯಾರ್ಥಿನಿಯರಿಗೆ ಕಾಲೇಜಿನ ನಿರ್ದೇಶಕ ಡಾ. ಜಿ.ಎನ್.ಎಚ್ ಕುಮಾರ್ ಹೂ ಗುಚ್ಛ ನೀಡಿ, ಶುಭಾಶಯ ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಪ್ರಸಾದ್ ಎಸ್. ಬಂಗೇರ ಮತ್ತು ಇತರರು ಉಪಸ್ಥಿತರಿದ್ದರು.
January 8, 2025