ದಾವಣಗೆರೆ, ಮಾ.11- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಂಡಿರುವ ಕುಸ್ತಿ ಪಂದ್ಯಕ್ಕೆ ಸಿದ್ಧಗೊಳ್ಳುತ್ತಿರುವ ಅಖಾಡವನ್ನು ನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
January 6, 2025