ಹರಪನಹಳ್ಳಿ, ಏ.27- ಪಟ್ಟಣದ ತೆಗ್ಗಿನಮಠ ಸಂಸ್ಥೆಯ ಕಟ್ಟಿ ಸೇತುರಾಮ್ ಚಾರ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಿ.ಇಡಿ. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಿದರು. ಪರೀಕ್ಷೆಗೆ ಆಗಮಿಸಿದ್ದ ಪ್ರಶಿಕ್ಷಣಾರ್ಥಿಗಳನ್ನು ಆರಂಭದಲ್ಲಿ ತಪಾಸಣೆ ಮಾಡಿ ಒಳಗಡೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಟಿ.ಎಂ. ರಾಜಶೇಖರ್ ತಿಳಿಸಿದ್ದಾರೆ.
January 11, 2025