ದಾವಣಗೆರೆ, ಮೇ 16- ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದ ಸೂಪರ್ ಮಾರ್ಕೆಟ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆಯುತ್ತಿರುವ ನಾಗರಿಕರಿಗೆ ಆಹಾರ ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ನಾಗರಿಕರಿಗೆ ಆಹಾರ ಪೊಟ್ಟಣ ಮತ್ತು ನೀರಿನ ಬಾಟಲಿಗಳನ್ನು ವಿತರಿಸಿದರು.
February 24, 2025