ದಾವಣಗೆರೆ, ಮೇ 23- ನಗರದ ಹಿರಿಯ ಸಹಕಾರಿ ಧುರೀಣರಾಗಿದ್ದ ದಿ. ಶಾಮನೂರು ಕಲ್ಲೇಶಪ್ಪ ಮತ್ತು ಶ್ರೀಮತಿ ಪಾರ್ವತಮ್ಮ ನೆನಪಿಗಾಗಿ ಅವರ ಪುತ್ರರಾಗಿರುವ ಎಪಿಎಂಸಿ ನಿರ್ದೇಶಕ ಎಸ್.ಕೆ. ಪವಿತ್ರ ಮತ್ತು ಸ್ನೇಹಿತರು ದಾವಣಗೆರೆ ಉತ್ತರ ವಿಭಾಗದ ಸಂಚಾರಿ ಪೊಲೀಸ್ ಸಿಪಿಐ ತಿಮ್ಮಣ್ಣ ಅವರ ಸಮ್ಮುಖದಲ್ಲಿ ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಫೇಸ್ ಶೀಲ್ಡ್ ಮಾಸ್ಕ್ ವಿತರಿಸಿದರು.
December 26, 2024