ದಾವಣಗೆರೆ, ಡಿ. 25 – ನಗರದ ಡಿ.ಎ.ಆರ್. ಆವರಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪೊಲೀಸ್ ಹುತಾತ್ಮರ ಸ್ಮಾರಕವನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ರಾಜೀವ್, ಸಹಾಯಕ ಆಡಳಿತಾಧಿಕಾರಿ ನಾಗೇಶ್, ಡಿವೈಎಸ್ಪಿ ನಾಗೇಶ್ ಐತಾಳ್, ಬಸವರಾಜ್, ಪಿ.ಬಿ ಪ್ರಕಾಶ್ ಪೊಲೀಸ್ ನಿರೀಕ್ಷಕರುಗಳಾದ ಗಜೇಂ ದ್ರಪ್ಪ, ಗುರುಬಸವರಾಜ, ಕಿರಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
January 6, 2025