ದಾವಣಗೆರೆ,ಜ.27- ನಗರದ ನಾಗನೂರು ರಸ್ತೆಯಲ್ಲಿರುವ ಯುರೋ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತದ ವಿವಿಧ ರಾಜ್ಯಗಳ ವೇಷ – ಭೂಷಣಗಳೊಂದಿಗೆ ಆ ರಾಜ್ಯದ ಭಾಷೆ, ಪ್ರೇಕ್ಷಣೀಯ ಸ್ಥಳಗಳು, ವಿಶೇಷ ತಿಂಡಿ – ತಿನಿಸುಗಳು ಇವುಗಳ ಬಗ್ಗೆ ವಿದ್ಯಾರ್ಥಿಗಳು ಸಂಕ್ಷಿಪ್ತವಾಗಿ ಹೇಳುವುದರ ಮೂಲಕ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಎಂಬುದನ್ನು ತೋರಿಸುವುದರ ಮೂಲಕ ಎಲ್ಲರ ಗಮನ ಸೆಳೆದರು.
December 24, 2024