ದಾವಣಗೆರೆ, ಫೆ. 2- ಈಚೆಗೆ ಗೋವಾದಲ್ಲಿ ಆಯೋಜಿಸಿದ್ದ ಜೀಯಾ ರಾಷ್ಟ್ರೀಯ ಅಬಾಕಸ್ ಮತ್ತು ಮಾನಸಿಕ ಅರ್ಥ್‌ಮೆಟಿಕ್ ಸ್ಪರ್ಧೆಯಲ್ಲಿ ನಗರದ ಸೇಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಟಿ.ವಿ. ಮೋಹಿತ್ ಹಾಗೂ ಯೋಗಿತಾ ಈ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಅನಿಲ್ ಕುಮಾರ್, ಕಾರ್ಯದರ್ಶಿ ಟಿ.ಎಂ. ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನಿ ಅಭಿನಂದನೆ ಸಲ್ಲಿಸಿದ್ದಾರೆ.
ಜೀಯಾ ರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ : ಸೇಂಟ್ ಜಾನ್ಸ್ ಸಾಧನೆ
