ದಾವಣಗೆರೆ, ಫೆ.3- ನಿಟುವಳ್ಳಿ ಗ್ರಾಮದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಗೋಪುರ ಹಾಗೂ ಮಹಾಮಂಟಪದ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಬೆಳಗ್ಗೆ ಶುಭ ಮುಹೂರ್ತದಲ್ಲಿ ಭೂಮಿ ಪೂಜೆ ನೆರವೇರಿತು. ದೇವಸ್ಥಾನ ಟ್ರಸ್ಟ್ ಕಮಿಟಿ ಮತ್ತು ಕಟ್ಟಡ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು.
January 19, 2025