ದಾವಣಗೆರೆ, ಫೆ. 9- ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀಮತಿ ಚಿರಡೋಣಿ ಕಮಲಮ್ಮ ವೈ. ತಿಮ್ಮಶ್ರೇಷ್ಟಿ ಸರ್ಕಾರಿ ಉನ್ನತ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ `ಮತದಾರರ ಜಾಗೃತಿ’ ಕಾರ್ಯಕ್ರಮವನ್ನು ಜಿ.ಪಂ. ಮುಖ್ಯಕಾರ್ಯದರ್ಶಿ ಡಾ. ಎ ಚನ್ನಪ್ಪ ಉದ್ಘಾಟಿಸಿದರು. ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ, ಕೌನ್ಸಿಲ್ ಕಾರ್ಯದರ್ಶಿ ಜಯ್ಯಣ್ಣ, ಬಿಇಓ ಅಂಬಣ್ಣ, ಯೋಜನಾಧಿಕಾರಿ ನಾಯಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವೀರಪ್ಪ ಎಂ. ಬಾವಿ ಮತ್ತಿತರರು ಉಪಸ್ಥಿತರಿದ್ದರು.
December 26, 2024