ಕೊಡಗನೂರಿನಲ್ಲಿ ಮಾರಿಕಾಂಬ ಜಾತ್ರೆ

ಕೊಡಗನೂರಿನಲ್ಲಿ ಮಾರಿಕಾಂಬ ಜಾತ್ರೆ

ದಾವಣಗೆರೆ ತಾಲ್ಲೂಕಿನ ಕೊಡಗನೂರು ಗ್ರಾಮದಲ್ಲಿ ಸುಮಾರು 18 ವರ್ಷಗಳ ನಂತರ ಗ್ರಾಮದೇವತೆ ಮಾರಿಕಾಂಬ ದೇವಿಯ ಜಾತ್ರೆಯನ್ನು  ಇಂದಿನಿಂದ ಬರುವ ಮಾರ್ಚ್ 2ರವರೆಗೆ  ವಿಜೃಂಭಣೆಯಿಂದ ಆಚರಿಸಲು ಗ್ರಾಮ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

error: Content is protected !!