ದಾವಣಗೆರೆ, ಮಾ. 10 – ವಿದ್ಯಾನಗರದ ಇನ್ನರ್‌ವ್ಹೀಲ್ ಸಂಸ್ಥೆ ವತಿಯಿಂದ ಮಾಗನೂರು ಬಸಪ್ಪ ರೋಟರಿ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಆದರ್ಶ ಅತ್ತೆ-ಸೊಸೆ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ 60 ವರ್ಷ ಮೇಲ್ಪಟ್ಟವರಿಗೆ ಸನ್ಮಾನಿಸಲಾಯಿತು.
January 19, 2025