ದಾವಣಗೆರೆ, ಏ. 7 – ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ನಗರದ 3 ಕೇಂದ್ರಗಳಲ್ಲಿ ನಿನ್ನೆ ಆರಂಭಗೊಂಡಿದೆ. ಸೀತಮ್ಮ ಕಾಲೇಜಿನಲ್ಲಿ ಇಂಗ್ಲೀಷ್, ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಐಚ್ಚಿಕ ಕನ್ನಡ, ಶಿಕ್ಷಣ, ಬ್ಯೂಟಿ ಅಂಡ್ ವೆಲ್ನೆಸ್, ಮೋತಿ ವೀರಪ್ಪ ಕಾಲೇಜಿನಲ್ಲಿ ಕನ್ನಡ ಭಾಷೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.
January 12, 2025