ನಗರದಲ್ಲಿ ನಾಳೆ ಶ್ರೀ ವೀರಭದ್ರೇಶ್ವರ ಸ್ವಾಮಿ ಗುಗ್ಗಳ

ನಗರದಲ್ಲಿ ನಾಳೆ ಶ್ರೀ ವೀರಭದ್ರೇಶ್ವರ ಸ್ವಾಮಿ ಗುಗ್ಗಳ - Janathavaniದಾವಣಗೆರೆ, ಏ.12- ನಗರದ ಶಾಮನೂರು ರಸ್ತೆಯಲ್ಲಿರುವ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 14ರ ಶುಕ್ರವಾರ  ಮುಂಜಾನೆ 5 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, 7ಕ್ಕೆ ಮಹಾರಾಜಪೇಟೆಯಿಂದ ಗುಗ್ಗಳ ಕಾರ್ಯಕ್ರಮ, ನಂತರ ಕೆಂಡದಾ ರ್ಚನೆ ದೇವಸ್ಥಾನದ ಆವರಣದಲ್ಲಿ ನೆರವೇರುವುದು. ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಸೇವಾ ಟ್ರಸ್ಟ್ ಕಮಿಟಿ ಪರವಾಗಿ ವೀರಯ್ಯ ಸ್ವಾಮಿ ತಿಳಿಸಿದರು.

error: Content is protected !!