ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಟ್ರಸ್ಟ್ ಕಚೇರಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಸವಣ್ಣನ ಜಗ, ಜೀವ ಕಲ್ಯಾಣ ವಿಚಾರಗಳ ಕುರಿತು ಚಿಂತನೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಚಿಂತಕ ಶಿವನಕೆರೆ ಬಸವಲಿಂಗಪ್ಪ, ಎಂ.ಗಂಗಾಧರಪ್ಪ, ಗುರುಮೂರ್ತಿ, ಪ್ರೊ.ಎಂ.ಬಸವರಾಜ್, ಡಾ.ನಾಗರಾಜ್ ಆಚಾರ್, ಕೆ.ಆರ್.ಸಿದ್ದಪ್ಪ, ಮಹಾಂತೇಶ್ ಅಗಡಿ, ಲಾಯರ್ ಸಿದ್ದಯ್ಯ, ಮಲ್ಲಾಬಾದಿ ಬಸವರಾಜ್ ಮತ್ತಿತರರು ಭಾಗವಹಿಸುವರು.