ಮೇ 10ರಂದು ಜಾತ್ರೆ ಮತ್ತು ಸಂತೆ ರದ್ದು

ದಾವಣಗೆರೆ, ಏ.12- ವಿಧಾನಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮೇ 10 ರಂದು  ಜಾತ್ರೆ ಮತ್ತು ಸಂತೆಯನ್ನು ರದ್ದುಪಡಿಸಲಾಗಿದೆ ಎಂದು  ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!