ಸುದ್ದಿ ಸಂಗ್ರಹಕೃಷಿ ಸಂಘಕ್ಕೆ ರಮೇಶ್ ಅಧ್ಯಕ್ಷApril 19, 2023April 19, 2023By Janathavani0 ದಾವಣಗೆರೆ, ಏ. 18 – ಆನೆಕೊಂಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್.ಪಿ. ರಮೇಶ್ ಲಿಂಗದಹಳ್ಳಿ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಾವಣಗೆರೆ