ಬ್ರಾಹ್ಮಣ ಸಮಾಜ ಸೇವಾ ಸಂಘ ಮತ್ತು ವಿಪ್ರ ವಟು ಶಿಕ್ಷಣ ಸಮಿತಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಪ್ರ ವಟು ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭವು ಇಂದು ಸಂಜೆ 4 ಗಂಟೆಗೆ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳು : ಡಾ|| ಬಿ. ಟಿ. ಅಚ್ಯುತ್, ಡಾ|| ಎಸ್. ಆರ್. ಹೆಗಡೆ.
January 8, 2025