ಇಂದು ಸೂರ್ಯಗ್ರಹಣ: ಭಾರತದಲ್ಲಿ ಗೋಚರ ಇಲ್ಲ

ಅಕ್ಷಯ ತದಿಗೆ ಅಮಾವಾಸ್ಯೆ ದಿನವಾದ ಇಂದು ಸೂರ್ಯಗ್ರಹಣವಿದ್ದು, ಭಾರತದಲ್ಲಿ ಗೋಚರಿಸುವುದಿಲ್ಲ. ಆದ್ದರಿಂದ ಗ್ರಹಣ ಆಚರಣೆ ಇರುವುದಿಲ್ಲ ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

error: Content is protected !!