ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜೆ

ಮಲೇಬೆನ್ನೂರು, ಏ.21- ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಾಳೆ ಭಾನುವಾರ 10 ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರಿಂದ ಇಷ್ಟಲಿಂಗ ಮಹಾಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಉಪಾಧ್ಯಕ್ಷ ಬಿ.ಚಿದಾನಂದಪ್ಪ ತಿಳಿಸಿದ್ದಾರೆ.

error: Content is protected !!