ಚಳ್ಳಕೆರೆ: ಪಕ್ಷೇತರ ಅಭ್ಯರ್ಥಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚಳ್ಳಕೆರೆ, ಏ. 22- ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ  ಮಾಜಿ ಸಚಿವರ ಪುತ್ರ ಕೆ.ಟಿ. ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಯಾವುದೇ ಪಕ್ಷಗಳಿಗೆ ಹೋಗದೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮತದಾರರ, ಅಭಿಮಾನಿಗಳ ಅಪೇಕ್ಷೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

error: Content is protected !!