ಜೈನ್‌ ಆಸ್ಪತ್ರೆಯಲ್ಲಿ ಆರೋಗ್ಯ ಶಿಬಿರ

ಶ್ರೀ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಇಂದಿನಿಂದ ಇದೇ ದಿನಾಂಕ 30ರವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ 12ವರೆಗೆ ಆರೋಗ್ಯ ಶಿಬಿರ ನಡೆಯಲಿದೆ. ಶಿಬಿರದಲ್ಲಿ ವಿವಿಧ ಕಾಯಿಲೆಗಳ ಕುರಿತಂತೆ ಸೂಕ್ತ ಮಾಹಿತಿ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ವಿವರಕ್ಕೆ ಸಂಪರ್ಕಿಸಿ : 9606048423.

error: Content is protected !!