ಬೇಸಿಗೆಯ ಹಿನ್ನೆಲೆಯಲ್ಲಿ ಸಾಮಾಜಿಕ ಸೇವಾ ಸಂಸ್ಥೆ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನೊಂದಿಗೆ 1 ತಿಂಗಳ ಪರ್ಯಂತ ಸಾರ್ವಜನಿಕರಿಗೆ ಉಚಿತ ಮಜ್ಜಿಗೆ ವಿತರಿಸುವ ಕಾರ್ಯಕ್ರಮವನ್ನು ಶ್ರೀ ಜಯದೇವ ಮುರುಘ ರಾಜೇಂದ್ರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ.ಜಿ.ಸಿದ್ದೇಶ್ ಮತ್ತು ಡಾ.ಅಂಜಲಿ. ಮೈಸೂರು ಇಂದಿನ ಮಜ್ಜಿಗೆ ದಾನಿಗಳಾಗಿ ದ್ದಾರೆ ಎಂದು ಕರುಣಾ ಜೀವ ಕಲ್ಯಾಣ ಟ್ರಸ್ಟ್ ಕಾರ್ಯದರ್ಶಿ ಶಿವನಕೆರೆ ಬಸವಲಿಂಗಪ್ಪ ತಿಳಿಸಿದ್ದಾರೆ.
January 22, 2025