ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇಂದು ಸಂಜೆ 5 ಗಂಟೆಗೆ ಮಹಾನಗರ ಪಾಲಿಕೆ ಕಟ್ಟಡದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಜಿಪ್ಲೈನ್ ಕ್ರೀಡೆ ಆಯೋಜಿಸಲಾಗಿದೆ. ಭಾಗವಹಿಸಲಿ ಚ್ಚಿಸುವ ಮತದಾರರು ನಿಗದಿತ ದಿನಾಂಕದಂದು ತಮ್ಮ ಚುನಾವಣಾ ಗುರುತಿನ ಚೀಟಿ ಪ್ರತಿಯೊಂದಿಗೆ ಹಾಜ ರಾಗಿ ಜಿಪ್ಲೈನ್ ಕ್ರೀಡೆಯಲ್ಲಿ ಭಾಗವಹಿಸ ಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇ ಶಕರಾದ ಸುಚೇತನಾ ನೆಲವಿಗಿ ತಿಳಿಸಿದ್ದಾರೆ.
February 24, 2025