ದಾವಣಗೆರೆ, ಮೇ 11- ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಸಂಘದ ಅಡಿಯಲ್ಲಿ ನಡೆಸುತ್ತಿರುವ ಶ್ರೀ ಯಜಮಾನ್ ಬೆಳ್ಳೂಡಿ ಸೋಮಶೇಖರಪ್ಪ ಗೌರಮ್ಮ (ವೈಬಿಎಸ್‌ಜಿ) ಪ್ರೌಢಶಾಲೆಯು ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ಶೇ.100 ಫಲಿತಾಂಶ ಪಡೆದಿದೆ ಎಂದು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.
January 11, 2025