ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ. 12- ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎ.ಇ.ಸಿ.ಟಿ.ಇ ಯಿಂದ ಅನುಮೋದನೆಗೊಂಡ 2023-24 ನೇ ಸಾಲಿನ ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ ಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, 22- ಸಿ ಮತ್ತು ಡಿ. ಕೆ.ಐ.ಎ.ಡಿ.ಬಿ, ಕೈಗಾರಿಕಾ ಪ್ರದೇಶ ಹರ್ಲಾಪುರ, ಹರಿಹರ- 577601 ಮೊ. ನಂ: 9845941245/ 8711913947ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

error: Content is protected !!