ದಾವಣಗೆರೆ, ಮೇ 21 – ಶ್ರೀ ಶಂಕರ ಸೇವಾ ಸಂಘದಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಇದೇ ದಿನಾಂಕ 24 ರಂದು ಧರ್ಮೋಪನಯನವನ್ನು ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ ವಿಪ್ರ ಪೋಷಕರು ಮೊ: 82964 08068 | 94807 10858 ಗೆ ಕರೆ ಮಾಡಿ ತಮ್ಮ ಹೆಸರನ್ನು ದೇವಸ್ಥಾನದ ವ್ಯವಸ್ಥಾಪಕರಲ್ಲಿ ನೋಂದಾಯಿಸುವಂತೆ ಸಂಘದ ಕಾರ್ಯದರ್ಶಿ ಶ್ರೀನಿವಾಸ ಕೆ. ಜೋಶಿ ತಿಳಿಸಿದ್ದಾರೆ.
January 12, 2025